Bible Versions
Bible Books

Numbers 24:7 (KJVP) King James Version with Strong Number

Versions

KNV   ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
ERVKN   ನಿಮಗೆ ಯಾವಾಗಲೂ ಬೇಕಾದಷ್ಟು ನೀರು ಇರುವುದು; ನೀವು ಬಿತ್ತಿದ ಬೀಜಗಳು ಬೆಳೆಯಲು ಸಾಕಷ್ಟು ನೀರು ಇರುವುದು. ನಿಮ್ಮ ಅರಸನು ಆಗಾಗ್ ಎಂಬವನಿಗಿಂತಲೂ ದೊಡ್ಡವನಾಗಿದ್ದಾನೆ. ನಿಮ್ಮ ರಾಜ್ಯವು ಬಹಳ ಬಲಿಷ್ಠವಾಗಿರುವುದು.
IRVKN   ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ,
ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು.
ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು.
ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us