Bible Versions
Bible Books

Numbers 26:10 (KJVP) King James Version with Strong Number

Versions

KNV   ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
ERVKN   ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು.
IRVKN   ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us