Versions
KNV ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
ERVKN This verse may not be a part of this translation
IRVKN ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ:
ಶೇಲಹನ ವಂಶಸ್ಥರಾದ ಶೇಲಾನ್ಯರು,
ಪೆರೆಹನ ವಂಶಸ್ಥರಾದ ಪೆರೆಚ್ಯರು,
ಜೆರಹನ ವಂಶಸ್ಥರಾದ ಜೆರಹಿಯರು ಇವರೇ.