Versions
KNV ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.
ERVKN ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 45,600.
IRVKN ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ. PEPS