Versions
KNV ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.
ERVKN ಬೆರೀಯನ ಮಕ್ಕಳ ಕುಟುಂಬಗಳು: ಹೇಬೆರನ ಕುಟುಂಬದವರಾದ ಹೇಬೆರ್ಯರು; ಮಲ್ಕೀಯೇಲನ ಕುಟುಂಬದವರಾದ ಮಲ್ಕೀಯೇಲ್ಯರು.
IRVKN ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು:
ಹೇಬೆರನ ವಂಶಸ್ಥರಾದ ಹೇಬೆರ್ಯರು,
ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.