Versions
KNV ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
ERVKN ರೂಬೇನ್ ಕುಲದ ಜನರು: (ರೂಬೇನನು ಇಸ್ರೇಲನ ಚೊಚ್ಚಲ ಮಗನು.) ಹನೋಕನ ಕುಟುಂಬದವರಾದ ಹನೋಕ್ಯರು; ಪಲ್ಲೂವಿನ ಕುಟುಂಬದವರಾದ ಪಲ್ಲೂವಿನವರು;
IRVKN ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,