Versions
KNV ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು.
ERVKN ಆಮೇಲೆ ಶಾಪವನ್ನು ಬರಮಾಡುವ ಆ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಈ ನೀರು ಅವಳೊಳಗೆ ಸೇರುವುದು. ಅವಳು ದೋಷಿಯಾಗಿದ್ದರೆ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು.
IRVKN ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.