Versions
KNV ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
ERVKN ಅಂತೆಯೇ ಆರೋನನು ಮಾಡಿದನು. ಆರೋನನು ದೀಪಗಳನ್ನು ಸರಿಯಾದ ಸ್ಥಳದಲ್ಲಿಟ್ಟು ಅವುಗಳು ದೀಪಸ್ತಂಭದ ಎದುರಿನಲ್ಲಿ ಪ್ರಕಾಶಿಸುವಂತೆ ಮಾಡಿದನು. ಹೀಗೆ ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು.
IRVKN ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.