Bible Versions
Bible Books

Numbers 8:7 (KJVP) King James Version with Strong Number

Versions

KNV   ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
ERVKN   ಅವರನ್ನು ಶುದ್ಧೀಕರಿಸುವ ಕ್ರಮ ಹೇಗೆಂದರೆ, “ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮಿಕಿಸಬೇಕು. ಬಳಿಕ ಅವರು ಸರ್ವಾಂಗಕ್ಷೌರ ಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಹೀಗೆ ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಲೇವಿಯರ ಶುದ್ಧೀಕರಣ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us