Bible Versions
Bible Books

Philippians 1:1 (KJVP) King James Version with Strong Number

Versions

KNV   ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
ERVKN   ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಪತ್ರವನ್ನು ಬರೆಯತ್ತಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us