Versions
KNV ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
ERVKN ಇವರು ತಮ್ಮಲ್ಲಿ ಪ್ರೀತಿಯಿರುವುದರಿಂದಲೇ ಜನರಿಗೆ ಬೋಧಿಸುತ್ತಾರೆ. ಸುವಾರ್ತೆಯನ್ನು ಪ್ರತಿಪಾದಿಸುವ ಕೆಲಸವನ್ನು ದೇವರು ನನಗೆ ಕೊಟ್ಟನೆಂಬುದು ಇವರಿಗೆ ಗೊತ್ತಿದೆ.
IRVKN ಇವರಂತೂ ನಾನು ‡ ವ. 7 ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.