Bible Versions
Bible Books

Philippians 1:22 (KJVP) King James Version with Strong Number

Versions

KNV   ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು;
ERVKN   ನಾನು ಜೀವದಿಂದಿದ್ದರೆ ಫಲಫಲಿಸುವ ಕೆಲಸ ನನಗಿರುತ್ತದೆ. ಆದರೆ ನಾನು ಸಾಯಬೇಕೇ? ಅಥವಾ ಬದುಕಬೇಕೇ? ಏನನ್ನು ಆರಿಸಿಕೊಳ್ಳಬೇಕೋ ನನಗೆ ಗೊತ್ತಿಲ್ಲ.
IRVKN   ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us