Bible Versions
Bible Books

Philippians 1:29 (KJVP) King James Version with Strong Number

Versions

KNV   ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.
ERVKN   ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ. 30ನಾನು ನಿಮ್ಮ ಮಧ್ಯದಲ್ಲಿದ್ದಾಗ ಸುವಾರ್ತೆಗೆ ವಿರುದ್ಧವಾಗಿದ್ದ ಜನರೊಂದಿಗೆ ಮಾಡಿದ ಹೋರಾಟವನ್ನು ನೋಡಿದ್ದೀರಿ. ಈಗಲೂ ನನಗಿರುವ ಹೋರಾಟದ ಬಗ್ಗೆ ಕೇಳುತ್ತಿದ್ದೀರಿ. ಸ್ವತಃ ನೀವೇ ರೀತಿಯ ಹೋರಾಟವನ್ನು ಹೊಂದಿದ್ದೀರಿ.
IRVKN   ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ § ಮತ್ತಾ 5:12; ಅ. ಕೃ. 14:22 ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us