Versions
KNV ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ERVKN ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.
IRVKN ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು,
ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.