Versions
KNV ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
ERVKN ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.
IRVKN ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ,
ಮೂಢರ ಮೂರ್ಖತನ ಮೋಸಕರ.