Versions
KNV ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
ERVKN ರಾಜನು ಸಂತೋಷದಿಂದಿರುವಾಗ ಎಲ್ಲರ ಜೀವನವು ಉತ್ತಮವಾಗಿರುವುದು. ರಾಜನು ನಿನ್ನನ್ನು ಮೆಚ್ಚಿಕೊಂಡರೆ, ಅದು ನಿನ್ನ ಪಾಲಿಗೆ ಮೋಡದಿಂದ ಸುರಿಯುವ ಮುಂಗಾರು ಮಳೆಯಂತಿರುವುದು.
IRVKN ಪ್ರಭುವಿನ ಮುಖಪ್ರಸನ್ನತೆ ಜೀವ,
ಆತನ ದಯೆ ಮುಂಗಾರುಮುಗಿಲು.