Versions
KNV ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
ERVKN ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.
IRVKN ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು
ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.