Versions
KNV ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;
ERVKN ಕೆಟ್ಟಮಾತುಗಳಿಗೆ ಕಿವಿಗೊಡುವವನು ಕೆಡುಕನಿಗೆ ಸಮಾನ. ಚಾಡಿಗೆ ಕಿವಿಗೊಡುವವನು ಸುಳ್ಳುಗಾರನಿಗೆ ಸಮಾನ.
IRVKN ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು,
ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು.