Bible Versions
Bible Books

Proverbs 17:8 (KJVP) King James Version with Strong Number

Versions

KNV   ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
ERVKN   ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ.
IRVKN   ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ,
ಎಲ್ಲಿ ಹೋದರೂ ಅವನಿಗೆ ಅನುಕೂಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us