Bible Versions
Bible Books

Proverbs 19 (KJVP) King James Version with Strong Number

Versions

KNV   ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
ERVKN   ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು.
IRVKN   ಕಪಟವಾಗಿ ಮಾತನಾಡುವ ಮೂಢನಿಗಿಂತಲೂ,
ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us