Versions
KNV ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ERVKN ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನಿಗೆ ಮರುಪಾವತಿ ಮಾಡುವನು.
IRVKN ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು,
ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.