Versions
KNV ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
ERVKN ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.
IRVKN ದುಷ್ಟರ ಯಜ್ಞವೇ ಅಸಹ್ಯ,
ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.