Versions
KNV ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.
ERVKN ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿದರೆ ರಾಜನು ನಿನಗೆ ಸ್ನೇಹಿತನಾಗುವನು.
IRVKN ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ
ರಾಜನ ಸ್ನೇಹವು ದೊರೆಯುವುದು.