Versions
KNV ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
ERVKN ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು.
IRVKN ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ,
ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.