Versions
KNV ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
ERVKN ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು.
IRVKN ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ,
ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.