Versions
KNV ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
ERVKN ನನ್ನ ಮಗನೇ, ನನ್ನ ಉಪದೇಶವನ್ನು ಗಮನವಿಟ್ಟು ಕೇಳು. ನನ್ನ ಜೀವಿತವು ನಿನಗೆ ಮಾದರಿಯಾಗಿರಲಿ.
IRVKN ಕಂದಾ, ನಿನ್ನ ಹೃದಯವನ್ನು ನನಗೆ ಕೊಡು,
ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.