Bible Versions
Bible Books

Proverbs 23:35 (KJVP) King James Version with Strong Number

Versions

KNV   ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
ERVKN   “ಅವರು ನನಗೆ ಬಡಿದರೂ ಗೊತ್ತಾಗಲಿಲ್ಲ; ಅವರು ನನಗೆ ಹೊಡೆದರೂ ನನಗೆ ಬಡಿದರೂ ಅರಿವಾಗಲಿಲ್ಲ. ಈಗ ನಾನು ಎಚ್ಚರಗೊಳ್ಳಲಾರೆ. ನನಗೆ ಮತ್ತಷ್ಟು ದ್ರಾಕ್ಷಾರಸಬೇಕು” ಎಂದು ನೀನು ಹೇಳುವೆ.
IRVKN   ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ,
ಬಡಿದರೂ ತಿಳಿಯಲಿಲ್ಲ,
ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us