Bible Versions
Bible Books

Proverbs 25:22 (KJVP) King James Version with Strong Number

Versions

KNV   ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
ERVKN   ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು.
IRVKN   ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಅಥವಾ ಹೀಗೆ ಮಾಡುವುದ್ದರಿಂದ ನೀನು ಅವನನ್ನು ಅವಮಾನಗೊಳಿಸುವಿ.
ಯೆಹೋವನೇ ನಿನಗೆ ಪ್ರತಿಫಲಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us