Versions
KNV ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
ERVKN ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.
IRVKN ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ,
ಮೂರ್ಖತನವು ಅವನಿಂದ ತೊಲಗದು.