Bible Versions
Bible Books

Proverbs 28:24 (KJVP) King James Version with Strong Number

Versions

KNV   ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
ERVKN   ಕೆಲವರು ತಮ್ಮ ತಂದೆತಾಯಿಗಳಿಂದ ಕದ್ದುಕೊಂಡು, “ಅದು ತಪ್ಪಲ್ಲ” ಎಂದು ಹೇಳುವರು. ಆದರೆ ವ್ಯಕ್ತಿಯು ಮನೆಯೊಳಗೆ ನುಗ್ಗಿ ಸರ್ವಸ್ವವನ್ನು ನಾಶಮಾಡುವ ವ್ಯಕ್ತಿಯಂತೆಯೇ ಕೆಟ್ಟವನಾಗಿದ್ದಾನೆ.
IRVKN   ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು,
ಕೆಡುಕನಿಗೆ ಜೊತೆಗಾರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us