Versions
KNV ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
ERVKN ವ್ಯಭಿಚಾರಿಣಿಯು ನಿನ್ನೊಡನೆ ಸವಿಮಾತುಗಳನ್ನಾಡಿ ತನ್ನೊಡನೆ ಪಾಪ ಮಾಡುವಂತೆ ನಿನ್ನನ್ನು ಒತ್ತಾಯಿಸಬಹುದು.
IRVKN ವಿವೇಕವು ನಿನ್ನನ್ನು ಜಾರಳಿಂದ ಅಂದರೆ
ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.