Versions
KNV ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
ERVKN ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು.
IRVKN ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ
ವಿವೇಕವು ನಿನ್ನನ್ನು ಪ್ರೇರೇಪಿಸಿ,
ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು.