Versions
KNV ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
ERVKN ಜ್ಞಾನವು ತನ್ನನ್ನು ಅವಲಂಬಿಸಿಕೊಳ್ಳುವವರಿಗೆ ಜೀವದಾಯಕ ಮರದಂತಿದೆ. ಅದನ್ನು ಹೊಂದಿರುವವರು ಧನ್ಯರಾಗಿದ್ದಾರೆ.
IRVKN ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ.
ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.