Versions
KNV ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
ERVKN ನಾನು ನಿನಗೆ ಜ್ಞಾನದ ಕುರಿತು ಉಪದೇಶಿಸುತ್ತಿರುವೆನು. ನಾನು ನಿನ್ನನ್ನು ಧರ್ಮದ ಮಾರ್ಗದಲ್ಲಿ ನಡೆಸುತ್ತಿರುವೆನು.
IRVKN ನಾನು ಜ್ಞಾನಮಾರ್ಗವನ್ನು ಉಪದೇಶಿಸಿ,
ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.