Bible Versions
Bible Books

Psalms 101:8 (KJVP) King James Version with Strong Number

Versions

KNV   ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
ERVKN   ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.
IRVKN   ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ,
ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us