Versions
KNV ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು.
ERVKN ಆದ್ದರಿಂದ ಈಜಿಪ್ಟಿನ ರಾಜನು ಅವನನ್ನು ಬಿಡುಗಡೆ ಮಾಡಿದನು. ಆ ದೇಶದ ರಾಜನು ಅವನನ್ನು ಸೆರೆಮನೆಯಿಂದ ಬಿಡಿಸಿದನು.
IRVKN ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು;
ಜನಾಧಿಪತಿಯು ಅವನನ್ನು ಬಿಡಿಸಿದನು.