Versions
KNV ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
ERVKN ನೀವು ಆತನ ಸೇವಕನಾದ ಅಬ್ರಹಾಮನ ಸಂತತಿಯವರಾಗಿದ್ದೀರಿ; ಆತನು ಆರಿಸಿಕೊಂಡ ಯಾಕೋಬನ ಸಂತತಿಯವರಾಗಿದ್ದೀರಿ.
IRVKN ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ,
ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.