Versions
KNV ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
ERVKN ಅವರು ಆತನಿಗೆ (ದೇವಾರಾತ್ಮನಿಗೆ) ವಿರೋಧವಾಗಿ ನಿಂತರು. ಇದರಿಂದ ಬೇಸರಗೊಂಡಿದ್ದ ಮೋಶೆಯು ದುಡುಕಿ ಮಾತಾಡಿದನು.
IRVKN ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ,
ಮೋಶೆ ದುಡುಕಿ ಮಾತನಾಡಿದನು.