Versions
KNV ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
ERVKN ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು. ನಾವು ಆಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು!
IRVKN ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು;
ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.