Bible Versions
Bible Books

Psalms 108:4 (KJVP) King James Version with Strong Number

Versions

KNV   ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು.
ERVKN   ಯಾಕಂದರೆ ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೋಡಗಳಿಗಿಂತಲೂ ಎತ್ತರವಾಗಿದೆ.
IRVKN   ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ,
ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us