Bible Versions
Bible Books

Psalms 10:14 (KJVP) King James Version with Strong Number

Versions

KNV   ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
ERVKN   ಯೆಹೋವನೇ, ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!
IRVKN   ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ;
ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು;
ದಿಕ್ಕಿಲ್ಲದವನಿಗೆ ನೀನೇ ದಿಕ್ಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us