Versions
KNV ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
ERVKN ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ನೀನು ಮಾಡಿದ ಅದ್ಭುತಕಾರ್ಯಗಳನ್ನು ನನಗೆ ತಿಳಿಯಪಡಿಸು.
IRVKN ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು,
ಆಗ ನಿನ್ನ ಬೋಧನೆಗಳನ್ನು * ಬೋಧನೆಗಳನ್ನು ಅದ್ಭುತಕೃತ್ಯಗಳನ್ನು. ಧ್ಯಾನಿಸುವೆನು.