Versions
KNV ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.
ERVKN ಯೆಹೋವನೇ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು, ಆಗ ಅವುಗಳನ್ನು ಅನುಸರಿಸುವೆನು.
IRVKN {ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ} PS ಯೆಹೋವನೇ, ನಿನ್ನ ಕಟ್ಟಳೆಗಳ
ಮಾರ್ಗವನ್ನು ನನಗೆ ಉಪದೇಶಿಸು,
ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.