Versions
KNV ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
ERVKN ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. ನಿನ್ನ ನಿಯಮಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ.
IRVKN ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ
ನಾನು ಸಂಗಡಿಗನು.