Versions
KNV ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು.
ERVKN ನಿನ್ನ ಶಾಶ್ವತ ಪ್ರೀತಿಯನ್ನು ತೋರಿ ನನ್ನನ್ನು ಉಜ್ಜೀವಿಸಮಾಡು. ಆಗ, ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗುವೆನು.
IRVKN ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ‡ ನನ್ನನ್ನು ಕಾಪಾಡು, ನನ್ನನ್ನು ಚೈತನ್ಯಗೊಳಿಸು
ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು. ಲಾಮೆದ್.