Bible Versions
Bible Books

Psalms 138:3 (KJVP) King James Version with Strong Number

Versions

KNV   ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
ERVKN   ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.
IRVKN   ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ;
ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us