Versions
KNV ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
ERVKN ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ, ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.
IRVKN ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ;
ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.