Versions
KNV ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.
ERVKN ಅವರ ಅಧಿಪತಿಗಳು ದಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು.
IRVKN ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ,
ಜನರು ನನ್ನ ಮಾತುಗಳಿಗೆ ಕಿವಿಗೊಡುವರು,
ಅವು ಅವರಿಗೆ ಹಿತವಾಗಿರುವವು.