Versions
KNV ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
ERVKN ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.
IRVKN ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು
ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.