Bible Versions
Bible Books

Psalms 145:7 (KJVP) King James Version with Strong Number

Versions

KNV   ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
ERVKN   ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು. ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು.
IRVKN   ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು,
ನಿನ್ನ ನೀತಿಯನ್ನು ಹೊಗಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us